*ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಡಿಜಿಟಲ್ ಯೋಧ ರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.Home add -Advt ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು … Continue reading *ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?*