*ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

1.90 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಪ್ರಗತಿವಾಹಿನಿ ಸುದ್ದಿ: ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ 1.90 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದೊಳಗೆ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಪೇವರ್ಸ್ ಅಳವಡಿಕೆ ಹಾಗೂ ಚರಂಡಿ ನಿರ್ಮಾಣದ … Continue reading *ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*