*ನಿಮ್ಹಾನ್ಸ್ ಸುವರ್ಣ ಮಹೋತ್ಸವ: ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಮಾತನಾಡಿದರು 1.ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ.2.ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ … Continue reading *ನಿಮ್ಹಾನ್ಸ್ ಸುವರ್ಣ ಮಹೋತ್ಸವ: ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್*