*ಕೆಮಿಕಲ್ ಬಕೆಟ್‌ಗೆ ಬಿದ್ದು ಮಗು ಸಾವು*: *ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ*
ಪ್ರಗತಿವಾಹಿನಿ ಸುದ್ದಿ: ಆಟವಾಡಲು ಹೋಗಿದ್ದ ವೇಳೆ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸುಬ್ರಮಣಿ ಮೃತ ದುರ್ದೈವಿ. ನವೆಂಬರ್ 2ರಂದು ಬೆಂಗಳೂರಿನ ಶ್ರೀರಾಮಪುರದಲ್ಲಿ ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ವಾಸವಿದ್ದ ಮನೆಯ ಪಕ್ಕದಲ್ಲೇ ಕೆಮಿಕಲ್ ಫ್ಯಾಕ್ಟರಿ ಇತ್ತು. ಆಟವಾಡುತ್ತಿದ್ದ ಸುಬ್ರಮಣಿ ಆಕಸ್ಮಿಕವಾಗಿ ಫ್ಯಾಕ್ಟರಿ ಆವರಣಕ್ಕೆ ತೆರಳಿದ್ದಾನೆ. ಈ ವೇಳೆ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದಿದ್ದಾನೆ. ತಕ್ಷಣ ಅಲ್ಲಿದ್ದವರು ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಹಲವು ದಿನಗಳ … Continue reading *ಕೆಮಿಕಲ್ ಬಕೆಟ್‌ಗೆ ಬಿದ್ದು ಮಗು ಸಾವು*: *ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ*
Copy and paste this URL into your WordPress site to embed
Copy and paste this code into your site to embed