*ಪಂಚಮಸಾಲಿ ಸಮಾಜದ ಮೇಲೆ ಲಾಠಿಚಾರ್ಜ್ ಮಾಡಿಸಿದವರಿಂದ ರಾಣಿ ಚೆನ್ನಮ್ಮಳ ಪುತ್ಥಳಿ ಅನಾವರಣ ಸರಿಯಲ್ಲ: ನಿಂಗಪ್ಪ ಪಿರೋಜಿ*

ಪ್ರಗತಿವಾಹಿನಿ ಸುದ್ದಿ: ಮೂಡಲಗಿ: ಪಂಚಮಸಾಲಿ ಸಮಾಜದ ಮೇಲೆ ಲಾಠಿ ನಡೆಸಿದ, ಕೈಯಿಂದಲೇ ವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ಥಳಿ ಅನಾವರಣ ಮಾಡುತ್ತಿರೋದು ಗೌರವವಲ್ಲ, ಶುದ್ಧ ದ್ವಂದ್ವ ರಾಜಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಶರಣ ನಿಂಗಪ್ಪ ತಿ ಪಿರೋಜಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರ ಮೂಲಕ ಲಾಠಿಚಾರ್ಜ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕೈಯಿಂದ, ವಿಜಯಪುರದಲ್ಲಿ ರಾಣಿ ಚೆನ್ನಮ್ಮ ಪುತ್ತಳಿ ಅನಾವರಣ ಮಾಡಿಸುವುದು … Continue reading *ಪಂಚಮಸಾಲಿ ಸಮಾಜದ ಮೇಲೆ ಲಾಠಿಚಾರ್ಜ್ ಮಾಡಿಸಿದವರಿಂದ ರಾಣಿ ಚೆನ್ನಮ್ಮಳ ಪುತ್ಥಳಿ ಅನಾವರಣ ಸರಿಯಲ್ಲ: ನಿಂಗಪ್ಪ ಪಿರೋಜಿ*