*ಪ್ರಾಥಮಿಕ ಶಾಲಾ ಶಿಕ್ಷಕರಿಗೆ NIOSನಿಂದ ಮುಖ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ (NIOS) ಪ್ರಾಥಮಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ B.Ed ಅರ್ಹತೆ ಹೊಂದಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ನೀಡಿದೆ. 6 ತಿಂಗಳ ಸರ್ಟಿಫಿಕೇಟ್ ಬ್ರಿಡ್ಜ್ ಕೋರ್ಸ್‌ಗೆ ನೋಂದಾಯಿಸಿಕೊಳ್ಳಲು NIOS ಮತ್ತೊಂದು ಸುವರ್ಣಾವಕಾಶವನ್ನು ಕಲ್ಪಿಸಿದೆ. ಈವರೆಗೆ ಈ ಕೋರ್ಸ್‌ಗೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದ ಅರ್ಹ ಶಿಕ್ಷಕರು ನಿಗದಿತ ಅವಧಿಯೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಶಿಕ್ಷಕರು ಸೇರಿದಂತೆ ಹಲವು ಪಾಲುದಾರರು ನೋಂದಣಿ ಪೋರ್ಟಲ್ ಅನ್ನು ಪುನಃ ತೆರೆಯುವಂತೆ NIOS ಸಂಸ್ಥೆಗೆ … Continue reading *ಪ್ರಾಥಮಿಕ ಶಾಲಾ ಶಿಕ್ಷಕರಿಗೆ NIOSನಿಂದ ಮುಖ್ಯ ಮಾಹಿತಿ*