*ನಿಫಾ ವೈರಸ್ ಗೆ ಇಬ್ಬರು ಬಲಿ; ಓರ್ವ ಬಾಲಕನ ಸ್ಥಿತಿ ಗಂಭೀರ; ಕೇರಳದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*

ಕರ್ನಾಟಕದಲ್ಲಿಯೂ ಅಲರ್ಟ್ ಘೋಷಣೆ ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ದೇಶದಲ್ಲಿ ನಿಫಾ ವೈರಸ್ ಭೀತಿ ಹೆಚ್ಚಗಿದೆ. ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ ಇಬ್ಬರು ಬಲಿಯಾಗಿದ್ದು, ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೋಯಿಕ್ಕೋಡ್ ನ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ 40 ಹಾಗೂ 49 ವರ್ಷದ ಇಬ್ಬರು ಸಾವನ್ನಪ್ಪಿದ್ದಾರೆ. ಅವರ ಸಂಪರ್ಕದಲ್ಲಿದ್ದ 9 ವರ್ಷದ ಬಾಲಕ ಹಾಗು ಇನ್ನೋರ್ವರಿಗೆ ಸೋಂಕು … Continue reading *ನಿಫಾ ವೈರಸ್ ಗೆ ಇಬ್ಬರು ಬಲಿ; ಓರ್ವ ಬಾಲಕನ ಸ್ಥಿತಿ ಗಂಭೀರ; ಕೇರಳದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*