*50 ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ*

ಕಾರ್ಯಕರ್ತರ ಆಗಮನದಿಂದ ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ: ಶಾಸಕಿ ಶಶಿಕಲಾ ಜೊಲ್ಲೆ ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ನಿಪ್ಪಾಣಿ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ಮತಕ್ಷೇತ್ರದ ಶೆಂಡೂರ ಗ್ರಾಮದ ಡೊಂಡಿರಾಮ ನಾರವೇಕರ,ಪಾಂಡುರಂಗ ನಾರವೇಕರ, ವಿಠ್ಠಲ ನಾರವೇಕರ, ಕುಟುಂಬದವರು ಹಾಗೂ ಜನಾರ್ಧನ ಮಾನೆ,ಕೃಷ್ಣಾ ಮಾನೆ,ಬಬನ ಶೆಂಡಗೆ ನಾರಾಯಣ ಪಾಟೀಲ ಸದಸ್ಯರು 50 ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ನಮ್ಮ … Continue reading *50 ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ*