Latest

ಬಿಜೆಪಿ ನಾಯಕ ತಜಿಂದರ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ನನ್ನು ಪಂಜಾಬ್ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.

ಪಶ್ಚಿಮ ದೆಹಲಿಯ ಬಗ್ಗಾ ನಿವಾಸದಲ್ಲಿ ಪೊಲೀಸರು ತಜಿಂದರ್ ಸಿಂಗ್ ನನ್ನು ಪೊಲಿಸರು ಬಂಧಿಸಿ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕುರಿತು ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ನಾಯಕನ ಬಂಧನವಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರಸ್ತಾಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ತಜಿಂದರ್ ವಿರುದ್ಧ ಧಾರ್ಮಿಕ ದ್ವೇಷ ಉತ್ತೇಜನ, ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ತಜಿಂದರ್ ಸಿಂಗ್ ನನ್ನು ಬಂಧಿಸಿದ್ದಾರೆ.
ಶುಭಂ ಶೆಳಕೆ ವಿರುದ್ಧ FIR ದಾಖಲು

Related Articles

Back to top button