ಪ್ರಗತಿವಾಹಿನಿ ಸುದ್ದಿ, ಮುಧೋಳ – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ 25 ಲಕ್ಷ ರೂ. ನಿಧಿ ಸಮರ್ಪಿಸಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ಹಾಗೂ ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್ ಗೆ 5 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ ತಿಳಿಸಿದ್ದಾರೆ.
ಚೆಕನ್ನು ಮುರುಗೇಶ ಆರ್. ನಿರಾಣಿಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನರೇಂದ್ರ ಅವರಿಗೆ ನೀಡಿದರು.
ಆತ್ಮಹತ್ಯೆಗೆ ಶರಣಾದ ಶೃತಿ ಕಪ್ಪಲಗುದ್ದಿ
ರಾಮ ರಥ ಮತ್ತು ಭಕ್ತರ ಮೇಲೆ ಹಲ್ಲೆ ಪ್ರಕರಣ; ಐವರ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ