Latest

ನಿರಂಜನ ವಾನಳ್ಳಿ ಈಗ ಬೆಂಗಳೂರು ಉತ್ತರ ವಿವಿ ಕುಲಪತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೈಸೂರು ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಕ್ರಿಯಾಶೀಲ ಬರಹಗಾರರೂ ಆಗಿರುವ ನಿರಂಜನ ವಾನಳ್ಳಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಾನಳ್ಳಿಯವರು. ಪತ್ರಿಕೋದ್ಯಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಹಲವು ಪುಸ್ತಕಗಳನ್ನು ಹೊರತಂದಿದ್ದಾರೆ.

ಮುಂದಿನ 4 ವರ್ಷಗಳ ಅವಧಿಗೆ ಅವರು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

SDM ಕಾಲೇಜಿನಲ್ಲಿ 4 ಸಾವಿರ ಜನರ ಪರೀಕ್ಷೆ

Home add -Advt

Related Articles

Back to top button