*ರಂಗಸೃಷ್ಟಿಯ ರಂಗಸಮ್ಮಾನಕ್ಕೆ ನಿರ್ಮಲಾ ಪ್ರಕಾಶ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿಯ ರಂಗ ಸೃಷ್ಟಿ ಸಾಂಸ್ಕೃತಿಕ ಸಂಘ (ರಿ) ಕೊಡ ಮಾಡುವ 2025 ನೇ ಸಾಲಿನ ರಂಗಸಮ್ಮಾನ ಪ್ರಶಸ್ತಿಗೆ ಹಿರಿಯ ನಟಿ, ಗಾಯಕಿ ಹಾಗೂ ಸಪ್ತಸ್ವರ ಸಂಗೀತ ವಿದ್ಯಾಲಯದ ಮುಖ್ಯಸ್ಥೆ ನಿರ್ಮಲ ಪ್ರಕಾಶ್ ಅವರು ಭಾಜನರಾಗಿದ್ದಾರೆ.  ರಂಗ ಸೃಷ್ಟಿ ತಂಡವು ಪ್ರತಿ ವರ್ಷ ವಿಶ್ವರಂಗ ಭೂಮಿ ದಿನಾಚರಣೆಯ ಸಂದರ್ಭದಲ್ಲಿ ರಂಗಭೂಮಿಯಲ್ಲಿ ಸಾಧನೆ ಮಾಡಿದ ಓರ್ವ ರಂಗಕರ್ಮಿಗೆ ಈ ಗೌರವವನ್ನು ಇತ್ತು ಸನ್ಮಾನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರಂಗಸಮಾನವನ್ನು ರಂಗಭೂಮಿಯಲ್ಲಿ ಸಾಧನೆಗೈದ  ರಂಗಕರ್ಮಿಗಳಿಗೆ ನೀಡಲಾಗುತ್ತಿದೆ. Home add … Continue reading *ರಂಗಸೃಷ್ಟಿಯ ರಂಗಸಮ್ಮಾನಕ್ಕೆ ನಿರ್ಮಲಾ ಪ್ರಕಾಶ್ ಆಯ್ಕೆ*