*ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ ಐರ್ ನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆದರ್ಶ್ ಅಯ್ಯರ್ ಎನ್ನುವವರು ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಮತ್ತಿತರರ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಎಫ್ … Continue reading *ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್*