*ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು*

ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ವಿರುದ್ಧವೂ ಪ್ರಕರಣ ದಾಖಲುHome add -Advt ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಇಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದರ್ಶ್ ಅಯ್ಯರ್ ನೀಡಿರುವ ದೂರಿನ ಮೇರೆಗೆ ಹಾಗೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆಯಂತೆ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ … Continue reading *ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು*