Latest

ದೋಣಿ ದುರಂತ; ಮೂವರು ಸಾವು; 8 ಜನರು ನಾಪತ್ತೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದ ವರದಾ ನದಿಯಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಹಲವರು ನೀರುಪಾಲಾಗಿರುವ ಘಟನೆ ನಡೆದಿದೆ.

ಮೂರು ಕುಟುಂಬದ ಒಟ್ಟು 11 ಸದಸ್ಯರು ಒಂದೇ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಹಾರಾಷ್ಟ್ರದ ಅಮರಾವವತಿ ಜಿಲ್ಲೆಯ ವರದಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

Home add -Advt

ಮೂವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಎಸ್ ಪಿ ಹರಿ ಬಾಲಾಜಿ ತಿಳಿಸಿದ್ದಾರೆ.

ಏಕಾಏಕಿ ಸ್ಫೋಟಗೊಂಡ ವಕೀಲರ ಜೇಬಿನಲ್ಲಿದ್ದ ಫೋನ್..!

ಸೋದರ ಮಾವನಿಂದಲೇ ಯುವತಿ ಮೇಲೆ ಅತ್ಯಾಚಾರ

Related Articles

Back to top button