*ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಪೊಲೀಸರು ಬಂಧಿಸಿದ್ದಾರೆ. ವಿವಿಧ ಕಾಮಗಾರಿಗಳ ದುರ್ಬಳಕೆ, ನಕಲಿ ದಾಖಲೆ ಸೃಷ್ಟಿಸಿ 7 ಕೋಟಿ ಲೂಟಿ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ನುಂಗಿರುವ ಆರೋಪ ಸೇರಿದಂತೆ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಚಿತ್ರದುರ್ಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ … Continue reading *ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್*