*ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು!*

ಪ್ರಗತಿವಾಹಿನಿ ಸುದ್ದಿ: ಗದಗ ನಗರದ ನಿರ್ಮಿತಿ ಕೇಂದ್ರದ ಇಂಜಿನಿಯರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾದ ಇಂಜಿಯರ್. ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್, ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಬಳಿಕ ಗದಗ ನಗರದ ಪಲ್ಲವಿ ಲಾಡ್ಜ್ ಗೆ ಬಂದಿದ್ದಾರೆ. ಅಲ್ಲಿ ರೂಂ ನಂಬರ್ 513ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. *ಟ್ಯೂಷನ್ ಕ್ಲಾಸ್ ಗೆ ಹೋಗಿದ್ದ ವಿದ್ಯಾರ್ಥಿನಿ ಶಿಕ್ಷಕನಿಂದಲೇ ಕಿಡ್ನ್ಯಾಪ್: … Continue reading *ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು!*