*ನಿರ್ಮಿತಿ ಕೇಂದ್ರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಗಣೇಶಪುರ ಪೈಪ್‌‌ಲೈನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನಿರ್ಮಿತಿ ಕೇಂದ್ರದ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು. ನಿರ್ಮಾಣ, ತಾಂತ್ರಿಕತೆ ಕ್ಷೇತ್ರದಲ್ಲಿ ನಿರ್ಮಿತಿ ಕೇಂದ್ರದ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮೆಚ್ಚುಗೆ  ಭಾರತ ಸರ್ಕಾರ/ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಗಣೇಶಪುರ ಲಕ್ಷ್ಮೀ ಟೇಕ್ ಹತ್ತಿರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಿಂಬಾಗದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿ‌ಕೇಂದ್ರದ ನೂತನ ಕಟ್ಟಡವನ್ನು ಮಹಿಳಾ … Continue reading *ನಿರ್ಮಿತಿ ಕೇಂದ್ರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*