*ಮನೆಗೆ ಹೋದರೆ ತಂದೆ ಹೊಡೆಯುತ್ತಾರೆ; ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಗಂಭೀರ ಆರೋಪ*
ಹತಾಶೆ, ನಿರಾಸೆಯಿಂದ ಕಣ್ಣೀರಾದ ನಿಶಾ ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುದ್ದಿ ಹೊಸ ಸಂಚಲನ ಸೃಷ್ಟಿಸಿದೆ. ನಿನ್ನೆ ಮೊನ್ನೆವರೆಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನನ್ನ ಇಚ್ಛೆಗೆ ತಂದೆ ಯಾವತ್ತೂ ಅಡ್ಡಿ ಬರಲ್ಲ, ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರಲು ವರ್ಷದಿಂದ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಇಂದು ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ನಿಶಾ ಯೋಗೇಶ್ವರ್ ತನ್ನ ತಂದೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. … Continue reading *ಮನೆಗೆ ಹೋದರೆ ತಂದೆ ಹೊಡೆಯುತ್ತಾರೆ; ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed