*ರಾಹುಲ್ ಗಾಂಧಿ ವಿರುದ್ಧ ನಿತಿನ್ ನಬಿನ್ ವಾಗ್ದಾಳಿ:* *ಕಾಂಗ್ರೆಸ್ ದೇಶದ ಕ್ಷಮೆ ಕೇಳಲಿ ಎಂದ ಬಿಜೆಪಿ ಅಧ್ಯಕ್ಷ!*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆಯೇ ನಂಬಿಕೆ ಇಲ್ಲದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಆರೋಪಿಸಿದ್ದಾರೆ. ಸದನದಲ್ಲಿ ಪ್ರಶ್ನೆಗಳನ್ನು ಎತ್ತುವ ರಾಹುಲ್ ಗಾಂಧಿ, ಉತ್ತರಗಳನ್ನು ಎದುರಿಸುವ ಸಮಯ ಬಂದಾಗ ಸದನದಿಂದ ಹೊರಹೋಗುತ್ತಾರೆ ಎಂದು ಟೀಕಿಸಿದ್ದಾರೆ. ದೇಶದ ಜನರಿಗೆ ಪ್ರತಿಯೊಂದು ಸವಾಲನ್ನೂ ಎದುರಿಸುವ ಸಾಮರ್ಥ್ಯವಿದೆ ಎಂದೂ ಹೇಳಿದ್ದಾರೆ. ಸುದ್ದಿವಾಹಿನಿಯೊಂದರ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ನಿತಿನ್ ನಬಿನ್, ಕಾಂಗ್ರೆಸ್ ಕಾರ್ಯಕರ್ತರೊಬ್ಬರೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು … Continue reading *ರಾಹುಲ್ ಗಾಂಧಿ ವಿರುದ್ಧ ನಿತಿನ್ ನಬಿನ್ ವಾಗ್ದಾಳಿ:* *ಕಾಂಗ್ರೆಸ್ ದೇಶದ ಕ್ಷಮೆ ಕೇಳಲಿ ಎಂದ ಬಿಜೆಪಿ ಅಧ್ಯಕ್ಷ!*