*NLCILಗೆ ಹೂಡಿಕೆ ವಿನಾಯಿತಿ; ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ ಜೋಶಿ*
₹7,000 ಕೋಟಿ ಹೂಡಿಕೆ, ಜಂಟಿ ಉದ್ಯಮಕ್ಕೆ ಅವಕಾಶ ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ನವೀಕರಿಸಬಹುದಾದ ಇಂಧನ ವಲಯವನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ NLCILಗೆ ಹೂಡಿಕೆ ವಿನಾಯಿತಿ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಹೂಡಿಕೆ ವಿನಾಯಿತಿಗೆ ಅನುಮೋದನೆ ನೀಡಿದ್ದು, ನವರತ್ನ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಿಗೆ (CPSE) … Continue reading *NLCILಗೆ ಹೂಡಿಕೆ ವಿನಾಯಿತಿ; ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ ಜೋಶಿ*
Copy and paste this URL into your WordPress site to embed
Copy and paste this code into your site to embed