Kannada NewsPolitics

*ಫೋನ್ ಟ್ಯಾಪಿಂಗ್ ಮತ್ತು ಹನಿಟ್ರ್ಯಾಪ್ ಬಗ್ಗೆ ಇನ್ನೂ ದೂರು ಬಂದಿಲ್ಲ: ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ : ಫೋನ್ ಟ್ಯಾಪಿಂಗ್ ಬಗ್ಗೆ ಇದುವರೆಗೂ ಯಾರೂ ದೂರು ದಾಖಲಿಸಿಲ್ಲ. ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತಿಪಕ್ಷ ನಾಯಕರಾದ ಆ‌ರ್. ಅಶೋಕ್ ಈ ಬಗ್ಗೆ ಆರೋಪ ಮಾಡಿದ್ದಾರೆ. ನಾನು ಈ ಸಂಬಂಧ ಪೊಲೀಸ್ ಇಲಾಖೆಯಲ್ಲಿ ವಿಚಾರಿಸಿದ್ದು ಇದುವರೆಗೂ ಯಾವುದೇ ದೂರು ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. 

ಹನಿಟ್ರ್ಯಾಪ್ ಹಗರಣದ ಬಗ್ಗೆಯೂ ಇದುವರೆಗೂ ಯಾರೂ ದೂರು ನೀಡಿಲ್ಲ ಎಂದು ಹೇಳಿದರು. 

Home add -Advt

Related Articles

Back to top button