ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಬರಗಾಲಕ್ಕೆ ಸಂಬಂಧಿಸಿದಂತೆ ರೈತರಿಗಾಗಿ ನಾವು ಇಟ್ಟ ಬೇಡಿಕೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಕೇವಲ 2,500 ರೂ. ನೀಡಿ ಕೈ ತೊಳೆದುಕೊಳ್ಳಲಾಗಿದೆ. ಆದ್ದರಿಂದ ಕೇಂದ್ರಕ್ಕೆ ನಿಯೋಗ ಹೋಗುವ ಬದಲು ನಾವು ಜನರ ಬಳಿಗೆ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಅವರ ಜೋಡಿಯ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಮೂರು ಸಂಕಷ್ಟಗಳಿದೆ ದೂಡಿದೆ. ಬರಗಾಲದಿಂದಾಗಿ ರೈತರು ಸಾಯುವ ಪರಿಸ್ಥಿತಿಗೆ ಹೋಗಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ … Continue reading *ಗ್ಯಾರಂಟಿ ಸಮಿತಿಗಳಿಗೆ ಸಾವಿರಾರು ಕೋಟಿ, ಭಾರತ್ ಜೋಡೋ ಸಮಿತಿಗೆ 1,110 ಕೋಟಿ ಖರ್ಚು; ರೈತರಿಗೆ ಮಾತ್ರ ಬಿಡಿಗಾಸು ನೀಡಿದ ಸರ್ಕಾರ: ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed