*ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು. “ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು … Continue reading *ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*