*ನಾಳೆ ಸರ್ಕಾರಿ ರಜೆ ಇದೆಯೇ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ರಾಜ್ಯ ಸರ್ಕಾರ ಕೂಡ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು, ವಿವಿಧ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ರಜೆ ಘೋಷಣೆ ಮಾಡಲ್ಲ ಎಂದಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲ್ಲ, ಶಾಲಾ-ಕಾಲೇಜಿಗೂ … Continue reading *ನಾಳೆ ಸರ್ಕಾರಿ ರಜೆ ಇದೆಯೇ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*