*ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಒತ್ತಡ*: *ಗೃಹ ಸಚಿವ ಪರಮೇಶ್ವ‌ರ್ ಏನಂದ್ರು?*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ಗೂ ಪ್ರಿಯಾಂಕ್ ಖರ್ಗೆ ಗೂ ಸಂಬಂಧ ಇಲ್ಲ. ಇದನ್ನ ರಾಜಕೀಯ ಕಾರಣಕ್ಕೆ ಬಿಜೆಪಿ ಬಳಸಿಕೊಳ್ತಿದೆ. ಈ ಬಗ್ಗೆ ಸಿಐಡಿ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು. ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ … Continue reading *ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಒತ್ತಡ*: *ಗೃಹ ಸಚಿವ ಪರಮೇಶ್ವ‌ರ್ ಏನಂದ್ರು?*