*ಗಡಿವಿವಾದ ಆತಂಕ ಬೇಡ; ಮಹಾಜನ ವರದಿಯೇ ಅಂತಿಮ: ಸಚಿವ ಎಚ್.ಕೆ.ಪಾಟೀಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಖಟ್ಲೆಯು ಸಾಂವಿಧಾನಿಕ ವಿಷಯವಾಗಿರುವುದರಿಂದ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆಯೇ ಇದುವರೆಗೆ ನಿರ್ಧಾರವಾಗಿಲ್ಲ ಆದ್ದರಿಂದ ಈ ವಿಷಯದ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಜು.26) ಗಡಿಭಾಗದ ಕನ್ನಡಪರ ಸಂಘಟನೆಗಳ … Continue reading *ಗಡಿವಿವಾದ ಆತಂಕ ಬೇಡ; ಮಹಾಜನ ವರದಿಯೇ ಅಂತಿಮ: ಸಚಿವ ಎಚ್.ಕೆ.ಪಾಟೀಲ್*
Copy and paste this URL into your WordPress site to embed
Copy and paste this code into your site to embed