*ಎಂಇಎಸ್ ಗೆ ಶಾಕ್ ನೀಡಿದ ಬೆಳಗಾವಿ ಜಿಲ್ಲಾಡಳಿತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಹಾಗೂ ಮಾದರಿ ರಾಜ್ಯೋತ್ಸವವನ್ನಾಗಿ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಅ.9) ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ … Continue reading *ಎಂಇಎಸ್ ಗೆ ಶಾಕ್ ನೀಡಿದ ಬೆಳಗಾವಿ ಜಿಲ್ಲಾಡಳಿತ*