*ಸ್ಮೃತಿ ಭವನ ನಿರ್ಮಾಣಕ್ಕೆ ಅವಕಾಶ ನೀಡಲ್ಲ -ಡಿಸಿ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಬಳಿಯ ಹಿಂಡಲಗಾ ಗ್ರಾಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಮಿಸಲು ಉದ್ದೇಶಿಸಿರುವ ಸ್ಮೃತಿ ಭವನ ಕಟ್ಟಡ ನಿರ್ಮಾಣಕ್ಕೆ ಯಾವುದೇ ಪರಿಸ್ಥಿತಿಯಲ್ಲಿ ಅವಕಾಶ ನೀಡಲಾಗುವುದಿಲ್ಲ. ಈಗಾಗಲೇ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ಪೂಜೆಯನ್ನು ನೆರವೇರಿಸಿದವರಿಗೆ ಇಂದೇ ನೋಟೀಸು ನೀಡಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಇಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ನಿಯೋಗಕ್ಕೆ ಸ್ಪಷ್ಟವಾದ ಭರವಸೆ ನೀಡಿದರು.೧೯೮೬ ರ ಜೂನ್ ೧ ರಂದು ಮಹಾರಾಷ್ಟ್ರದ ನಾಯಕರು ಬೆಳಗಾವಿಯಲ್ಲಿ ಆರಂಭಿಸಿದ … Continue reading *ಸ್ಮೃತಿ ಭವನ ನಿರ್ಮಾಣಕ್ಕೆ ಅವಕಾಶ ನೀಡಲ್ಲ -ಡಿಸಿ ಭರವಸೆ*
Copy and paste this URL into your WordPress site to embed
Copy and paste this code into your site to embed