*ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ.ಜಾರ್ಜ್*

ರಾಜ್ಯಕ್ಕೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಖಾಸಗಿಗಿಂತ ಬಲಿಷ್ಠವಾಗಿದೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.Home add -Advt ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ … Continue reading *ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ.ಜಾರ್ಜ್*