*ಆಸ್ತಿ ವಿವರ ಸಲ್ಲಿಸದಿದ್ದರೆ ಬಡ್ತಿ ಇಲ್ಲ*: *ಸರ್ಕಾರಿ ನೌಕರರಿಗೆ ಅ.31ರ ಗಡುವು*

ಪ್ರಗತಿವಾಹಿನಿ ಸುದ್ದಿ: ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ತಮಿಳುನಾಡು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಸರ್ಕಾರಿ ನೌಕರರು ಬಡ್ತಿಗೆ ಪರಿಗಣನೆಯಾಗಬೇಕಾದರೆ ತಮ್ಮ ಆಸ್ತಿ ಮತ್ತು ಸಾಲದ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚಿಸಿದೆ. ಈ ಮಾಹಿತಿಯನ್ನು ಅಕ್ಟೋಬರ್ 31ರೊಳಗೆ ಆನ್‌ಲೈನ್‌ನಲ್ಲಿ ದಾಖಲಿಸಲು ಗಡುವು ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಸಾಯಿಕುಮಾರ್ ಹೊರಡಿಸಿರುವ ಸೂಚನೆಯಂತೆ, ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳು, ಉಳಿತಾಯ ಹಾಗೂ ಸಾಲದ ವಿವರಗಳನ್ನು ಸರ್ಕಾರದ IFHRMS ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು. ನಿಗದಿತ ಅವಧಿಯಲ್ಲಿ ಮಾಹಿತಿ … Continue reading *ಆಸ್ತಿ ವಿವರ ಸಲ್ಲಿಸದಿದ್ದರೆ ಬಡ್ತಿ ಇಲ್ಲ*: *ಸರ್ಕಾರಿ ನೌಕರರಿಗೆ ಅ.31ರ ಗಡುವು*