*ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ರಾಜ್ಯಪಾಲರು ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : *ಕ್ಯಾಬಿನೆಟ್ ನೋಟ್ ನಲ್ಲಿ ನಾವು ತಿಳಿಸಿದ್ದ ಕಾನೂನಾತ್ಮಕ ಸಂಗತಿಗಳನ್ನು ರಾಜ್ಯಪಾಲರು ಪರಿಗಣಿಸದಿರುವುದು ರಾಜ್ಯಪಾಲರ ದುರುದ್ದೇಶವನ್ನು, ರಾಜಭವನದ ದುರುದ್ದೇಶವನ್ನು ಎತ್ತಿ ತೋರಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಸಚಿವಸಂಪುಟ ಸಭೆಯ ನಂತರ ಅವರು ಮಾತನಾಡಿದರು. *ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದಕ್ಕೆ ಕ್ಯಾಬಿನೆಟ್ ಖಂಡನೆ ವ್ಯಕ್ತಪಡಿಸಿದೆ. ಇಡಿ ಪಕ್ಷ, ಇಡಿ ಕ್ಯಾಬಿನೆಟ್ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಅವರು ಹೇಳಿದರು. ಸಚಿವ ಸಂಪುಟ ಸಭೆಯ ನಂತರ ನಡೆದ ಮಾಧ್ಯಮ … Continue reading *ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ರಾಜ್ಯಪಾಲರು ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed