*ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ … Continue reading *ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*