*ಹೊಸ ವರ್ಷದ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಗೃಹ ಸಚಿವ ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ: ನಿನ್ನೆ ರಾತ್ರಿ ಹೊಸ ವರ್ಷದ ಆಚರಣೆಯಲ್ಲಿ ಜನ ಭಾಗವಹಿಸಿದ್ದರು. ಸಂಭ್ರಮಾಚರಣೆಯ ವೇಳೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪೊಲೀಸರು ಉತ್ತಮ ಭದ್ರತೆ ಒದಗಿಸಿದ್ದಾರೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಾಂತಿಯುತವಾಗಿ ಹೊಸ ವರ್ಷಾಚರಣೆ ಮಾಡಲಾಗಿದೆ. ನಾನು ಎಲ್ಲಿಯೂ ಭೇಟಿ ನೀಡಿಲ್ಲ ಎಲ್ಲರೂ ಶಾಂತಿಯಿಂದ ಹೊಸ ವರ್ಷ ಆಚರಣೆ … Continue reading *ಹೊಸ ವರ್ಷದ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಗೃಹ ಸಚಿವ ಪರಮೇಶ್ವರ್*
Copy and paste this URL into your WordPress site to embed
Copy and paste this code into your site to embed