*ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸ್ಪಷ್ಟನೆ ನೀಡಿದ ಸಿಎಂ*

ಕುಂಭಮೇಳದಲ್ಲಿ ದುರಂತದ ಸಂದರ್ಭದಲ್ಲಿ ಅಲ್ಲಿನ ಸಿಎಂ ರಾಜೀನಾಮೆ ಕೊಟ್ಟಿದ್ದಾರಾ? ಎಂದು ಪ್ರಶ್ನೆ: ಬಿಜೆಪಿಯ ಇಬ್ಬಂದಿತನದ ನಿಲುವಿಗೆ ಗರಂ ಪ್ರಗತಿವಾಹಿನಿ ಸುದ್ದಿ: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ … Continue reading *ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸ್ಪಷ್ಟನೆ ನೀಡಿದ ಸಿಎಂ*