*ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸ್ಪಷ್ಟನೆ ನೀಡಿದ ಸಿಎಂ*
ಕುಂಭಮೇಳದಲ್ಲಿ ದುರಂತದ ಸಂದರ್ಭದಲ್ಲಿ ಅಲ್ಲಿನ ಸಿಎಂ ರಾಜೀನಾಮೆ ಕೊಟ್ಟಿದ್ದಾರಾ? ಎಂದು ಪ್ರಶ್ನೆ: ಬಿಜೆಪಿಯ ಇಬ್ಬಂದಿತನದ ನಿಲುವಿಗೆ ಗರಂ ಪ್ರಗತಿವಾಹಿನಿ ಸುದ್ದಿ: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ … Continue reading *ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸ್ಪಷ್ಟನೆ ನೀಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed