Latest

*ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 39,496 ಮತಗಳು ಪಡೆದಿದ್ದು, 4,446 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 ಹಾಗೂ ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ17,421 ಮತ ಪಡೆದಿದ್ದಾರೆ.

ಒಟ್ಟು 12,512 ಮತಗಳು ತಿರಸ್ಕೃತಗೊಂಡಿವೆ. ಒಟ್ಟಾರೆ 1,09,027 ಮತ‌ಗಳು ಚಲಾವಣೆಯಾಗಿವೆ.

Home add -Advt

Related Articles

Back to top button