*ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ: ಕೇವಲ 20 ಸಾವಿರ ರೂ.ಗಳಲ್ಲಿ ಉತ್ತರ ಭಾರತ ಪ್ರವಾಸ ಟೂರ್‌ ಪ್ಯಾಕೇಜ್‌ ಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್‌ ಐಎಲ್‌ ಮೊದಲಿನಿಂದಲೂ … Continue reading *ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ: ಕೇವಲ 20 ಸಾವಿರ ರೂ.ಗಳಲ್ಲಿ ಉತ್ತರ ಭಾರತ ಪ್ರವಾಸ ಟೂರ್‌ ಪ್ಯಾಕೇಜ್‌ ಗೆ ಚಾಲನೆ*