*ಬೆಳಗಾವಿ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶುಕ್ರವಾರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ … Continue reading *ಬೆಳಗಾವಿ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್*