*ಬೆಳಗಾವಿ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.Home add -Advt ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶುಕ್ರವಾರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದ ಏರೋಸ್ಪೇಸ್ … Continue reading *ಬೆಳಗಾವಿ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್*