*ಉತ್ತರ ಕರ್ನಾಟಕದ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ *

ಕೋರೆ ನೇತೃತ್ವ ವಹಿಸಬೇಕು ಬಸವರಾಜ ಬೊಮ್ಮಾಯಿ ​ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಅತ್ಯುತ್ತಮ ತರಬೇತಿ (ಕೋಚಿಂಗ್) ನೀಡುವ ಶಿಕ್ಷಣ ಸಂಸ್ಥೆಯೊಂದನ್ನು ಕಟ್ಟುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ನಲ್ಲಿ ಉತ್ತರ ಕರ್ನಾಟಕ ಪ್ರತಿಭಾವಂತ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷಾ ಹಿತರಕ್ಷಣಾ ಸಮಿತಿ ಏರ್ಪಡಿಸಿದ ರಾಜ್ಯ ಮಟ್ಟದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ … Continue reading *ಉತ್ತರ ಕರ್ನಾಟಕದ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ *