*ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಷ್ಟಸೂತ್ರ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಷ್ಟಸೂತ್ರಗಳನ್ನು ವಿಧಾನಸಭೆಯಲ್ಲಿಂದು ಘೋಷಿಸಿದರು. ಈ ಮೂಲಕ ನಮ್ಮ ಸರಕಾರ ಯಾವ ಪ್ರದೇಶವನ್ನು ತಾರತಮ್ಯದಿಂದ ನೋಡುವ ಪ್ರಶ್ನೆಯೇ ಇಲ್ಲ; ಎಲ್ಲ ಪ್ರದೇಶಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಿ ಅಭಿವೃದ್ಧಿಪಡಿಸಲಿದೆ. ಉತ್ತರ ಕರ್ನಾಟಕದ ಜೊತೆಗೆ ಇಡೀ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.Home add -Advt ಪ್ರಾದೇಶಿಕ ಅಸಮತೋಲನ ನಿವಾರಿಸುವ ಮತ್ತು ತಾರತಮ್ಯ ತಗ್ಗಿಸುವ ಉದ್ದೇಶದಿಂದ ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ. ಡಿ.ಎಂ.ನಂಜುಂಡಪ್ಪ … Continue reading *ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಷ್ಟಸೂತ್ರ ಘೋಷಿಸಿದ ಸಿಎಂ*