ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಅಧಿಕಾರಿ, ಸಿಬ್ಬಂದಿಗೆ ಮೂಗುದಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಚೇರಿಯ ಕೆಲಸದಲ್ಲಿ ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಸರಕಾರಿ ಅಧಿಕಾರಿ, ಸಿಬ್ಬಂದಿಗೆ ಸರಕಾರ ಮೂಗುದಾರ ಹಾಕಿದೆ. ಜನಸಾಮಾನ್ಯರಿಗೆ ಸಕಾಲದಲ್ಲಿ ಕಚೇರಿಯಲ್ಲಿ ಲಭ್ಯವಿರದ ಅಧಿಕಾರಿ, ಸಿಬ್ಬಂದಿ ಇನ್ನು ಮುಂದೆ ಈ ಅಶಿಸ್ತು ಮುಂದುವರಿಸಿದರೆ ಕ್ರಮ ಕೈಗೊಳ್ಳುವುದಾಗಿ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. Home add -Advt ಸಾರ್ವಜನಿಕರು ದೂರದ ಸ್ಥಳಗಳಿಂದ ಕೆಲಸಕ್ಕಾಗಿ ಬೆಳಗ್ಗೆ ನಿಗದಿತ ಅವಧಿಗೆ ಕಚೇರಿಗೆ ಭೇಟಿ ನೀಡಿದಾಗ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು ಕಚೇರಿಯಲ್ಲಿ ಹಾಜರಿರದ ಕಾರಣ ಜನ … Continue reading ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಅಧಿಕಾರಿ, ಸಿಬ್ಬಂದಿಗೆ ಮೂಗುದಾರ