*ತನಿಖೆಗೆ ಹೆದರಲ್ಲ ತನಿಖೆಯನ್ನು ಎದುರಿಸಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ. ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು. ಮೈಸೂರಿಗೆ ಲೋಕಾಯುಕ್ತಕ್ಕೆ ಶಿಫಾರಸ್ಸು “ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ … Continue reading *ತನಿಖೆಗೆ ಹೆದರಲ್ಲ ತನಿಖೆಯನ್ನು ಎದುರಿಸಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed