*ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನಾಗರಿಕರ ಜತೆ ಸಂವಾದ ಸಂದರ್ಭದಲ್ಲಿ ಮಾತನಾಡಿದರು. “ನೀವು ಕಸದ ವಿಚಾರ ಪ್ರಸ್ತಾಪಿಸಿದ್ದೀರಿ. ಇದು ಮೂಲಭೂತ ಸಮಸ್ಯೆಯಾಗಿದ್ದು, ಕೆಲವರು ನ್ಯಾಯಾಲಯದಿಂದ … Continue reading *ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ*