*ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ ಹದಗೆಟ್ಟ ವಾಯು ಗುಣಮಟ್ಟ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮತ್ತು ಬೆಳಗಾವಿಯಲ್ಲಿ ವಾಯು ಗುಣಮಟ್ಟವು ಹದಗೆಟ್ಟಿದ್ದು, ಆತಂಕಕಾರಿ ಮಟ್ಟಕ್ಕೆ ತಲುಪಿದೆ. ಬೆಳಗಾವಿಯಲ್ಲಿ ವಾಯು ಗುಣಮಟ್ಟ ಕಳಪೆಯಾಗಿದ್ದು, ಗಾಳಿಯ ಮಟ್ಟ 277 ದಾಖಲಾಗಿದೆ. ಇದು ‘ಅನಾರೋಗ್ಯಕರ’ ಹಂತ ಎಂದು ಹೇಳಲಾಗಿದೆ. ಬೆಂಗಳೂರು ನಗರದ ಸರಾಸರಿ ಗಾಳಿಯ ಮಟ್ಟ 117 ರಿಂದ 157 ರ ನಡುವೆ ದಾಖಲಾಗಿದ್ದು, ಇದು ‘ಕಳಪೆ’ ಮತ್ತು ಕೆಲವು ಭಾಗಗಳಲ್ಲಿ ‘ಅನಾರೋಗ್ಯಕರ’ ಮಟ್ಟಕ್ಕೆ ತಲುಪಿದೆ. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಿದೆ. ಇದರಿಂದ ಶ್ವಾಸಕೋಶದ … Continue reading *ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ ಹದಗೆಟ್ಟ ವಾಯು ಗುಣಮಟ್ಟ*
Copy and paste this URL into your WordPress site to embed
Copy and paste this code into your site to embed