Belagavi NewsBelgaum NewsKannada NewsKarnataka News

*ಗಮನಿಸಿ: ಭಾನುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ*

ಭಾನುವಾರ ಬೆಳಗಾವಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.೦೧ ರಂದು ಬೆಳಗ್ಗೆ ೯ ಘಂಟೆಯಿಂದ ಮದ್ಯಾಹ್ನ ೧ ಘಂಟೆ ವರೆಗೆ ೧೧೦ ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ಅದೇ ರೀತಿಯಾಗಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.೦೧ ರಂದು ಬೆಳಗ್ಗೆ ೯ ಘಂಟೆಯಿಂದ ಮದ್ಯಾಹ್ನ ೧ ಘಂಟೆ ವರೆಗೆ ೩೩ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳುತ್ತಿರುವುದರಿಂದ ಡಿ. ೧ ರಂದು ಬೆಳಿಗ್ಗೆ ೯ ಘಂಟೆಯಿಂದ ಸಾಯಂಕಾಲ ೫ ಘಂಟೆ ವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅದೇ ರೀತಿಯಾಗಿ ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ. ೧ ರಂದು ಬೆಳಿಗ್ಗೆ ೯ ಘಂಟೆಯಿಂದ ಸಾಯಂಕಾಲ ೫ ಘಂಟೆ ವರೆಗೆ ೩೩ ಕೆ.ವ್ಹಿ. ಗಂದಿಗವಾಡ ಉಪಕೇಂದ್ರದಿಂದ ಸರಬರಾಜು ಆಗುವ ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಕೇರವಾಡ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.೦೧ ರಂದು ಬೆಳಿಗ್ಗೆ ೯ ಘಂಟೆಯಿಂದ ಸಾಯಂಕಾಲ ೪ ಘಂಟೆ ವರೆಗೆ ೧೧೦ ಕೆ.ವ್ಹಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ. ೧ ರಂದು ಬೆಳಿಗ್ಗೆ ೮ ಘಂಟೆಯಿಂದ ಸಾಯಂಕಾಲ ೬ ಘಂಟೆ ವರೆಗೆ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಮುತ್ನಾಳ, ವಿರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ, ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ, ಗಾಡಿಕೊಪ್ಪ, ಹಾಗೂ ಪಾರಿಶ್ವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button