*ಗಮನಿಸಿ: ಭಾನುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ*

ಭಾನುವಾರ ಬೆಳಗಾವಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿ.೦೧ ರಂದು ಬೆಳಗ್ಗೆ ೯ ಘಂಟೆಯಿಂದ ಮದ್ಯಾಹ್ನ ೧ ಘಂಟೆ ವರೆಗೆ ೧೧೦ ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, … Continue reading *ಗಮನಿಸಿ: ಭಾನುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ*