*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್‌ಗೆ ನೋಟಿಸ್*: *ಅ.28ರೊಳಗೆ ಭಾರತ ತೊರೆಯಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಹಾಗೂ ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರು ಭಾರತ ತೊರೆಯುವಂತೆ ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ಟೋಬರ್ 28ರೊಳಗೆ ದೇಶ ತೊರೆಯುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಇಮ್ರಾನ್ ಖಾನ್ ಅಮೆರಿಕದ ಪ್ರಜೆಯಾಗಿದ್ದು, ಭಾರತದಲ್ಲಿ ವಾಸಿಸಲು ಹಾಗೂ … Continue reading *ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್‌ಗೆ ನೋಟಿಸ್*: *ಅ.28ರೊಳಗೆ ಭಾರತ ತೊರೆಯಲು ಸೂಚನೆ*