ಪ್ರಗತಿವಾಹಿನಿ ಸುದ್ದಿ: 2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನ ಬಳಕೆ ಮಾಡಿಕೊಳ್ಳದ ಹಿನ್ನೆಲೆ ರಾಜ್ಯದ 400 ಪದವಿಪೂರ್ವ ಕಾಲೇಜುಗಳೀಗೆ ನೋಟಿಸ್ ನೀಡಲಾಗಿದೆ.
18.46 ಕೋಟಿ ಅನುದಾನ ಹಣಕಾಸು ಇಲಾಖೆಗೆ ರಿಟರ್ನ್ ಆಗಿದ್ದು, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಹಣದ ಕೊರತೆ ಇದ್ರೂ ಅನುದಾನ ಬಿಡುಗಡೆ ಮಾಡಲಾಗಿತ್ತು. ಅನುದಾನ ಬಳಕೆ ಮಾಡಿಕೊಳ್ಳುವಲ್ಲಿ ವಿಫಲವಾದ ಕಾಲೇಜು ಪ್ರಾಂಶುಪಾಲರಿಗೆ ನೋಟಿಸ್ ನೀಡಲಾಗಿದೆ. ವಿವರಣೆ ನೀಡಲು ವಿಫಲವಾದರೆ ಶಿಸ್ತು ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ